ಇಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ನೂತನ ಕಾರ್ಯಾಲಯದ ಉದ್ಘಾಟನ ಕಾರ್ಯಕ್ರಮ ಏರ್ಪಡಿಸಿದ್ದು, ಭಾರತೀಯ ಜನತಾ ಪಾರ್ಟಿ ನೂತನ ಕಚೇರಿಯನ್ನು ಮಾಜಿ ಸಿಎಂ ಸದಾನಂದ ಗೌಡ ಉದ್ಘಾಟಿಸಿದರು.