ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜನತಾ ಪ್ರಣಾಳಿಕೆ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿ ಏನಿದೆ?ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುವುದು. ಮಾತೃಶ್ರೀ ಮತ್ತು ಗರ್ಭಿಣಿ ತಾಯಂದಿರ ಆರೈಕೆಗೆ 6 ತಿಂಗಳು 6 ಸಾವಿರ ರೂ. ಭತ್ಯೆ ನೀಡಲಾಗುವುದು. ವಿಧವಾ ವೇತನ 900 ರಿಂದ 2,500 ರೂ.ಗೆ ಹೆಚ್ಚಳವಾಗಿದೆ.ಅಂಗನವಾಡಿ ಕಾರ್ಯಕರ್ತರ ಸೇವೆ ಖಾಯಂ ಮಾಡುವುದು. ಅಂಗನವಾಡಿ ಕಾರ್ಯಕತರಿಗೆ