ಧಾರವಾಡ ಶೂಟೌಟ್ ಪ್ರಕರಣ ಮಾಸುವ ಬೆನ್ನಲ್ಲೇ ತಡರಾತ್ರಿ ಮತ್ತೊಂದು ಚಾಕು ಇರಿತಕ್ಕೆ ಯುವಕನೋರ್ವ ಅಸುನೀಗಿದ್ದು ಮಹಾನಗರದ ಜನತೆ ಮತ್ತೆ ಬೆಚ್ಚಿಬೀಳುಸುವಂತೆ ಮಾಡಿದೆ.ಧಾರವಾಡದ ಮಣಕಿಲ್ಲಾ ನಿವಾಸಿ ಮಹ್ಮದ್ ಜುಬೇರ ತಂದೆ ಜಾಫರ್ ಮಕಾನದಾರ (18) ಎಂಬಾತನೇ ದುಷ್ಕರ್ಮಿಗಳ ಚಾಕು ಇರಿತಕ್ಕೆ ಅಸುನೀಗಿದ ಯುವಕನಾಗಿದ್ದಾನೆ.ತಡರಾತ್ರಿ ನಗರದ ನಿಜಾಮುದ್ದೀನ್ ಕಾಲನಿ ಬಳಿ ಮೂವರು ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಸ್ಥಳದಲ್ಲಿಯೇ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಜುಬೇರನನ್ನು ತಕ್ಷಣವೇ ಸಮೀಪದ