ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಜನರು.ಶಿಥಿಲಗೊಂಡಿರುವ ಚಾಮರಾಜೇಶ್ವರ ರಥದ ಕಾಮಗಾರಿಯ ವಿಳಂಬ ನೀತಿ ವಿರೋಧಿಸಿ ಕರ್ನಾಟಕ ಸೇನಾಪಡೆ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿತು.ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಮಾತನಾಡಿದ ಚಾ.ರಂ.ಶ್ರೀನಿವಾಸಗೌಡ, ಇತಿಹಾಸ ಪ್ರಸಿದ್ಧ ಚಾಮರಾಜೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಸುಮಾರು