ಜಂಬೂಸವಾರಿ ವೇಳೆ ವಾಲಿದ ಅಂಬಾರಿ; ತಪ್ಪಿದ ಅವಘಡ

ಮೈಸೂರು, ಬುಧವಾರ, 9 ಅಕ್ಟೋಬರ್ 2019 (11:10 IST)

ಮೈಸೂರು : ದಸರಾ ಮಹೋತ್ಸವದ ಪ್ರಯಕ್ತ ನಿನ್ನೆ ನಡೆದ ಜಂಬೂಸವಾರಿ ವೇಳೆಯಲ್ಲಿ ಅರ್ಜುನ ಹೊತ್ತಿದ್ದ ಅಂಬಾರಿ ವಾಲಿದ ಘಟನೆ ನಡೆದಿದೆ.
ನಿನ್ನೆ ನಡೆದ ಮೈಸೂರು ದಸರಾದಲ್ಲಿ ಜಂಬೂಸವಾರಿಯ ವೇಳೆ ಅಂಬಾರಿ ವಾಲಿದ್ದು, ಅದನ್ನು ಸರಿ ಮಾಡಲು ಗಜಪಡೆ ಬಳಿ ಇದ್ದ ಸಿಬ್ಬಂದಿಗೆ ರಾಜಮಾತೆ ಪ್ರಮೋದಾದೇವಿ ಕೈಸನ್ನೆ ಮಾಡಿ ತಿಳಿಸಿದ್ದರು. ಈ ದೃಶ್ಯಾವಳಿಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಂತರ ಹಗ್ಗದ ಸಹಾಯದಿಂದ ಅಂಬಾರಿಯನ್ನು ಹಿಡಿದುಕೊಳ್ಳಲಾಯಿತು.


ಅರ್ಜುನನ ಹೆಗಲ ಮೇಲೆ ಅಂಬಾರಿಯನ್ನು ಕೂರಿಸುವ ವೇಳೆಯಲ್ಲಿ ಸ್ಥಳದಲ್ಲಿದ್ದ ಜನತೆ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದು, ಇದರಿಂದ ಅರ್ಜುನ  ಬೆಚ್ಚಿಬದ್ದ ಕಾರಣ ಅಂಬಾರಿ ವಾಲಿದೆ ಎನ್ನಲಾಗಿದೆ. ಈ ವೇಳೆ ಅರ್ಜುನನ ಮಾವುತ ವಿನು ಜನರ ಮೇಲೆ ಕೋಪಗೊಂಡಿದ್ದಾರೆ ಎನ್ನಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಡಿಕೆಶಿ ಅಕ್ರಮ ಹಣ ಪ್ರಕರಣ; ಕೆ ಎನ್​​ ರಾಜಣ್ಣಗೆ ಸಮನ್ಸ್ ನೀಡಿದ ಇಡಿ ಅಧಿಕಾರಿಗಳು

ತುಮಕೂರು :ಡಿಕೆ ಶಿವಕುಮಾರ್ ಅವರ ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಾಜಿ ಶಾಸಕ ಕೆ ...

news

ಸುಮಲತಾ ಅಂಬರೀಶ್ ತೆಗೆದುಕೊಂಡ ಈ ನಿರ್ಧಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಗರಂ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯರಾದ ಸುಮಲತಾ ಅಂಬರೀಶ್ ಅವರು ತೆಗೆದುಕೊಂಡ ನಿರ್ಧಾರವೊಂದು ಇದೀಗ ...

news

ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿಯಾಗಿದೆ ಮನುಷ್ಯನ ಮುಖ ಹೋಲುವ ಈ ನಾಯಿ

ಮನುಷ್ಯನ ಮುಖವನ್ನೇ ಹೋಲುವ ನಾಯಿಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿ ಮಾಡುತ್ತಿದೆ.

news

ಸಮಾಧಿಯಲ್ಲಿದ್ದ ವೃದ್ಧೆಯ ಮೃತದೇಹ ಹೊರತೆಗೆದು ಅಪ್ರಾಪ್ತರಿಬ್ಬರು ಎಸಗಿದ್ದಾರೆ ಇಂತಹ ಘೋರ ಕೃತ್ಯ

ಫಿಲಿಫೈನ್ಸ್ : ಅಪ್ರಾಪ್ತ ಬಾಲಕರಿಬ್ಬರು ಸಮಾಧಿಯಿಂದ ವೃದ್ಧೆಯ ಮೃತದೇಹ ಹೊರತೆಗೆದು ಅತ್ಯಾಚಾರ ಎಸಗಿದ ಘಟನೆ ...