ಅದಾನಿ ಸಮೂಹದ ವಿರುದ್ಧ ಗಂಭೀರ ಆರೋಪ ಕೇಳಿಬಂದರೂ ಪ್ರಧಾನಿ ಮೋದಿ ಅವರು ತನಿಖೆಗೆ ಆದೇಶಿಸಿಲ್ಲ. ಅವರು ಅದಾನಿಯನ್ನು ರಕ್ಷಿಸುತ್ತಿರುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೂರಿದ್ದಾರೆ. ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದಾನಿ ಸಮೂಹದ ವಿರುದ್ಧ ತನಿಖೆ ಕೈಗೊಳ್ಳು ವ ವಿಚಾರವನ್ನು ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಲೇ ಇಲ್ಲ . ಅವರು ಅದಾನಿಯನ್ನು ರಕ್ಷಿ ಸುತ್ತಿರುವುದು ಸ್ಪಷ್ಟ . ಅದು ನನಗೂ ಅರ್ಥವಾಗುತ್ತದೆ. ಅದಕ್ಕೆ ಕಾರಣಗಳೂ