ಬಾಬಾ ಸಾಹೇಬ್ ಅಂಬೇಡ್ಕರ್ ಅವರ 66 ನೇ ಮಹಾಪರಿನಿರ್ವಾಣ ಹಾಗೂ ಪುಣ್ಯ ಸ್ಮರಣೆಯ ದಿನವಾದ ಇಂದು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಹೆಚ್ಚಿಸುವ ಮೂಲಕ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲಾಗಿದೆ.