ಶಾಲಾ –ಕಾಲೇಜ್ ಗಳ ಶುಲ್ಕವನ್ನು ಹೆಚ್ಚಳ ಮಾಡಬಾರದು ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ಈ ಬಾರಿ ಮಾನವೀಯತೆ ಆಧಾರದ ಮೇಲೆ ಶಾಲಾ, ಕಾಲೇಜುಗಳು ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡದಂತೆ ಸುತ್ತೋಲೆ ನೀಡಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ ಹೇಳಿದ್ದಾರೆ.ಕೊರೊನಾದಿಂದಾಗಿ ಮಧ್ಯಮ ಹಾಗೂ ಬಡವರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಶುಲ್ಕವನ್ನು ಮಾನವೀಯತೆ ಆಧಾರದ ಮೇಲೆ ಹೆಚ್ಚಳ ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ. ಈ ಸಂಬಂಧ