ದಸರಾ ಹಬ್ಬದ ಅಂಗವಾಗಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರಕಾರಿ ನೌಕಕರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸರಕಾರಿ ನೌಕರರಿಗೆ ಶೇ.4.25 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ದಸರಾ ಹಬ್ಬವನ್ನು ಮತ್ತಷ್ಟು ಸಂಭ್ರಮದಿಂದ ಆಚರಿಸುವಂತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಕೇಂದ್ರ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿರುವ ಬೆನ್ನಲ್ಲೆ ತಾವೇನು ಕಮ್ಮಿ ಎನ್ನುವಂತೆ ಸಿಎಂ ಸಿದ್ದರಾಮಯ್ಯ ಕೂಡಾ ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ