ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಬಿ ಪಿ ಎಲ್ ಕಾರ್ಡ್ ಗೆ ಬೇಡಿಕೆ ಹೆಚ್ಚಾಗಿದೆ.ರಾಜ್ಯದಲ್ಲಿ ಪ್ರತಿದಿನ 500ಕ್ಕೂ ಹೆಚ್ಚು ಜನರಿಂದ ಅರ್ಜಿ ಸಲ್ಲಿಕೆ ಕುರಿತು ವಿಚಾರಣೆ ನಡೆಯುತ್ತಿದೆ.ಸಿದ್ದರಾಮಯ್ಯ ಸರ್ಕಾರದ ಹಲವು ಭಾಗ್ಯ, ಗ್ಯಾರಂಟಿ ಘೋಷಣೆ ಹಿನ್ನೆಲೆ ಬಿಪಿಎಲ್ ಕಾರ್ಡ್ ಹೊಂದಿರಬೇಕು ಎಂಬ ಮಾನದಂಡ ಕಾರಣದಿಂದ ಇದೀಗ ಸರ್ಕಾರದ ಉಚಿತ ಸ್ಕೀಂ ಪಡೆಯಲು ಮಧ್ಯಮ ವರ್ಗದ ಜನತೆ ಬಡ ಜನತೆ ಮುಗ್ಗಿ ಬಿದ್ದಿದೆ.ಕಳೆದೆರಡು ವರುಷದಿಂದ ಇಲ್ಲಿಯವರೆಗೆ 2.87 ಲಕ್ಷ ಬಿಪಿಎಲ್ ಕಾರ್ಡ್ ಗಾಗಿ