ಕಳೆದ ನಾಲ್ಕು ದಿನಗಳ ಹಿಂದೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದಿದ್ದು ,ಬಹುತೇಕ ವಿದ್ಯಾರ್ಥಿಗಳು ಉತ್ತಮ ಅಂಕದೊಂದಿಗೆ ಪಾಸ್ ಆಗಿದ್ರು .ಇನ್ನು ರಾಜಧಾನಿ ಸೇರಿದಂತೆ ರಾಜ್ಯದ್ಯಂತ ಈ ಬಾರಿ ಉತ್ತಮ ಫಲಿತಾಂಶ ಹೊರಬಿದ್ದಿದೆ. ಹೀಗಾಗಿ ಪಿಯು ಪ್ರವೇಶಕ್ಕೆ ಬಾರಿ ಬೇಡಿಕೆ ಶುರುವಾಗಿದೆ.ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ನಂತರ ಪಿಯು ಕಾಲೇಜ್ ಗೆ ವಿದ್ಯಾರ್ಥಿಗಳು ಆಡ್ಮೀಷನ್ ಆಗ್ತಾರೆ. ಹಾಗಾಗಿ ಪ್ರತಿಷ್ಠಿತ ಕಾಲೇಜ್ ಆಯ್ಕೆ ಮಾಡಿಕೊಳ್ಳಲು ಮುಂದಾಗ್ತಾರೆ. ತಮ್ಮಗೆ