ರಾಜ್ಯದಲ್ಲಿ ಎಲೆಕ್ಷನ್ ಬಿಸಿಯ ಜೊತೆ ಜೊತೆಗೆ ಬಿಸಿಲಿನ ಕಾವು ಕೂಡ ಹೆಚ್ಚಾಗ್ತಿದೆ , ರಾಜ್ಯ ರಾಜಧಾನಿಯಲ್ಲಿ ಬೇಸಿಗೆ ಕಾಲ ಹತ್ತಿರ ಬರುತ್ತಿದ್ದಂತೆ ಬಿಸಿಗಾಳಿ ಹೆಚ್ಚಾಗಿದೆ. ಇನ್ನೂ ಬಿಸಿಗಾಳಿ ಹೆಚ್ಚಾಗಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದೆ. ರಾಜ್ಯದಲ್ಲಿ ಎಲೆಕ್ಷನ್ ನ ಬಿಸಿ ಒಂದೆಡೆ ಆದ್ರೆ , ವಾತಾವರಣದಲ್ಲಿ ಬಿಸಿಗಾಳಿ ಹೆಚ್ಚಾಗುತ್ತಿರುವುದು ಇನ್ನೊಂದೆಡೆ. ಹೌದು ರಾಜ್ಯ ರಾಜಧಾನಿಯಲ್ಲಿ ಕಳೆದ ಎರಡು ದಿನಗಳಿಂದ