ಬೆಂಗಳೂರಿನಲ್ಲಿ ಆರ್ ಎಕ್ಸ್ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದೆ.. ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಮಧ್ಯ ರಾತ್ರಿ ಬೈಕ್ ಲಾಕ್ ಒಡೆದು ಬೈಕ್ ಕಳ್ಳತನ ಮಾಡಿರುವ ಘಟನೆ ವೈಟ್ ಫೀಲ್ಡ್ ನ ಚೆನ್ನಸಂದ್ರದಲ್ಲಿ ಬಳ ನಡೆದಿದೆ.ಶ್ರೀನಿವಾಸ್ ಎಂಬುವವರ ಸೇರಿದ ಬೈಕ್ ಎಗರಿಸಿರುವ ಖದೀಮರು.. ಕಳೆದ ಭಾನುವಾರ ಮಧ್ಯರಾತ್ರಿ 1.20 ಸುಮಾರಿಗೆ ಈ ಘಟನೆ ನಡೆದಿದ್ದು, ಮನೆಯ ಗೇಟ್ ಲಾಕ್ ಮುರಿದ ಒಳಗೆ ಎಂಟ್ರಿಯಾಗಿರುವ ಇಬ್ಬರು ಖದೀಮರು ಶ್ರೀನಿವಾಸ್ ಎಂಬುವವರ ಸೇರಿದ