ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೇವಲ ಒಂದು ಶಾಲೆಯಲ್ಲಿ ವಾಸ್ತವ್ಯ ಮಾಡಿದ್ರೆ ಶಾಲೆಯ ಸಮಸ್ಯೆ ಪರಿಹಾರವಾಗುತ್ತದಾ? ಹೀಗಂತ ಗ್ರಾಮ ವಾಸ್ತವ್ಯದ ಕುರಿತು ಅಪಸ್ವರಗಳು ಕೇಳಿಬರುತ್ತಿವೆ.ಯಾದಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ ಮಾಗನೂರ ಹೇಳಿಕೆ ನೀಡಿದ್ದು, ಯಾದಗಿರಿ ಜಿಲ್ಲೆಗೆ ಸಿಎಂ ಕುಮಾರಸ್ವಾಮಿ ಅವರು ಜೂನ್ 21 ರಂದು ಬರುತ್ತಿರುವದು ಸಂತೋಷದ ವಿಷಯ. ಸಿಎಂ ಒಂದು ವರ್ಷದ ಮೇಲೆ ಯಾದಗಿರಿ ಬಗ್ಗೆ ಕಣ್ಣು ತೆರೆದಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಇದೆ. ಸಿಎಂ ಕುಮಾರಸ್ವಾಮಿ ಶಾಲೆಯಲ್ಲಿ ವಾಸ್ತವ್ಯ