ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳು ಒಂದೊಂದಾಗಿ ಹೊರ ಬರುತ್ತಿವೆ. ಮಹಾತ್ಮಾಗಾಂಧಿ ರಸ್ತೆ, ಕಮ್ಮನಹಳ್ಳಿ ಘಟನೆಯಾಯ್ತು, ಮತ್ತೀಗ ವಾಣಿಜ್ಯ ತೆರಿಗೆ ಉಪವಿಭಾಗಾಧಿಕಾರಿ ಪತ್ನಿ ಜತೆ ಸಹ 15 ದುರುಳರು ಅಸಭ್ಯವಾಗಿ ವರ್ತಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿರುವ ಕರ್ನಾಟಕ ರಾಜ್ಯ ಟೆನಿಸ್ ಅಸೋಸಿಯೇಷನ್ನಲ್ಲಿ ಈ ಹೇಯ ಕೃತ್ಯ ನಡೆದಿದ್ದು ಅಸಭ್ಯ ವರ್ತನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎಸಿ ಅವರು