ಸ್ವಾತಂತ್ರ್ಯೋತ್ಸವ ಹಿನ್ನಲೆ; ಇಂದು 9 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪರಿಂದ ಧ್ವಜಾರೋಹಣ

ಬೆಂಗಳೂರು, ಗುರುವಾರ, 15 ಆಗಸ್ಟ್ 2019 (08:16 IST)

ಬೆಂಗಳೂರು : ಪ್ರವಾಹ ಪರಿಸ್ಥಿತಿಯ ನಡುವೆಯು ಇಂದು ರಾಜ್ಯದಾದ್ಯಂತ 73ನೇ ದಿನಾಚರಣೆಯನ್ನ ಆಚರಿಸಲಾಗುವುದು.
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 9 ಗಂಟೆಗೆ ನೆರವೇರಿಸಲಿದ್ದಾರೆ. ಸಚಿವ ಸಂಪುಟ ರಚನೆಯಾಗದ ಕಾರಣ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ.


ಪರೇಡ್‍ನಲ್ಲಿ ಗೋವಾ ಪೊಲೀಸ್, ಬಿಎಸ್‍ಎಟಫ್, ಸಿಆರ್ ಪಿಎಫ್, ಕೆಸ್‍ ಆರ್ ಪಿ ಭಾಗಿಯಾಗುತ್ತದೆ. ಭದ್ರತೆಗಾಗಿ 1906 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮೈದಾನದ ಸುತ್ತ 50 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. 4 ಬ್ಯಾಗೇಜ್ ಸ್ಕ್ಯಾನರ್, ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಲಾ ಮಕ್ಕಳಿದ್ದ ಬಸ್ ಮೇಲೆ ಉರುಳಿದ ಮರ; ಮುಂದೇನಾಯ್ತು?

ಶಾಲೆಯ ಬಸ್ ವೊಂದರ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿಬಿದ್ದ ಘಟನೆ ನಡೆದಿದೆ.

news

ರೋಡಿಗೆ ಬಂದ ಅನರ್ಹ ಶಾಸಕ ಮಾಡಿದ್ದೇನು?

ಅನರ್ಹ ಶಾಸಕರೊಬ್ಬರು ರೋಡಿಗೆ ಬಂದು ಈ ಕೆಲಸ ಮಾಡಿದ್ದಾರೆ.

news

ಯಡಿಯೂರಪ್ಪ ಕಾಲಿನ ಗುಣವೇ ಸರಿ ಇಲ್ವಂತೆ

ಮೈತ್ರಿ ಸರಕಾರ ಪತನವಾಗಿ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಬಿಎಸ್ ವೈ ಕಾಲಿನ ...

news

ಈ ಕಾರಣಕ್ಕೆ ಶಾಸಕರ ಮನೆ ಮುಂದೆ ಅಹೋರಾತ್ರಿ ಕುಳಿತ ಮಂದಿ

ಶಾಸಕರ ಮನೆ ಮುಂಭಾಗದಲ್ಲಿ ಏಕಾಏಕಿಯಾಗಿ ಸಾವಿರಾರು ಜನರು ಜಮಾಯಿಸಿ ಅಹೋರಾತ್ರಿ ಕುಳಿತುಕೊಂಡಿದ್ದರು.