ನಾಳೆ 75 ನೇ ಸ್ವಾತಂತ್ರ ದಿನಾಚರಣೆ ಅಂಗವಾಗಿ ಇಂದು ನಗರದ ಕೆಲವುಕಡೆ ಇಂದು ಸಂಜೆಯಿಂದಲೇ ರಸ್ತೆ ನಿರ್ಬಂದಮಾಡಲಾಗಿತ್ತು.ನಗರದ ಪ್ರಮುಖ ರಸ್ತೆಗಳಲ್ಲಿ ನಾಳೆ ಸಂಚಾರಕ್ಕೆ ಆಸ್ಪದವಿಲ್ಲ.ಅದ್ಯಾವ ರಸ್ತೆಗಳು ಡೀಟೆಲ್ಸ್ ಇಲ್ಲಿದೆ ನೋಡಿ.