ವಿವಿಧ ಪಕ್ಷಗಳು ಹಾಗೂ ಸಂಘಟನೆಗಳು ಸೆಪ್ಟೆಂಬರ್ 10 ರಂದು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡಲು ಹಾಗೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಪರಿಸ್ಥಿತಿ ನೋಡಿಕೊಂಡು ಇನ್ನೂ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ. ಕಲಬುರಗಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ ಡಿಸಿ ಆರ್. ವೆಂಕಟೇಶ ಕುಮಾರ