ನಾಳೆಯಿಂದ ಎರಡು ದಿನ ಕಾರ್ಮಿಕ ಸಂಘಟನೆಗಳಿಂದ ನಡೆಯುತ್ತಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವ್ಯಾಪಕ ಪ್ರಚಾರ ನಡೆಸಲಾಗುತ್ತಿದೆ.