ನಿರಂತರ ಇಂಧನ ದರ ಏರಿಕೆ ವಿರೋಧಿಸಿ ಕರೆ ನೀಡಿರುವ ದೇಶವ್ಯಾಪಿ ಬಂದ್ ಗೆ ಹಾಸನ ಜಿಲ್ಲೆಯಲ್ಲೂ ವಿವಿಧ ರಾಜಕೀಯ ಪಕ್ಷಗಳು ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ಜೆಡಿಎಸ್, ಕಾಂಗ್ರೆಸ್ ಜೊತೆಗೆ ಲಾರಿ ಮಾಲೀಕರ ಸಂಘ, ಆಟೋ ಸಂಘ ಸೇರಿ ಹಲವು ಸಂಘಟನೆಗಳು ಬಂದ್ ಗೆ ಸಹಕಾರ ನೀಡುವುದಾಗಿ ಹೇಳಿವೆ. ಈಗಾಗಲೇ ಸಾರಿಗೆ ನೌಕರರು ಸಂಪೂರ್ಣ ಬೆಂಬಲ ನೀಡಿರುವುದರಿಂದ ಶಾಲಾ, ಕಾಲೇಜ್ ಬಂದ್ ಆಗುವ ಸಾಧ್ಯತೆ ಹೆಚ್ಚಿದ್ದು, ಸೆಪ್ಟಂಬರ್ 10