ಬೆಂಗಳೂರು: ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೆ ಸಿ.ಟಿ ರವಿ. ಅವರಿಂದಲೇ ಸ್ವಾತಂತ್ರ್ಯ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಬಿಜೆಪಿ ನಾಯಕರ ಕೊಡುಗೆ ಹೆಚ್ಚಾಗಿದೆ ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರು ಭಾನುವಾರ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯಿಸಿದರು. ಹೌದು, ಸಿ.ಟಿ. ರವಿ ಅವರಿಂದಲೇ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ ಎಂದರು. ಇನ್ನು