ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸೂಪರ್ ಪವರ್ ದೇಶವಾಗಿದೆ ಅಂತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.ಮೋದಿ ನೇತೃತ್ವದ ಸರ್ಕಾರಕ್ಕೆ 8 ವರ್ಷ ತುಂಬಿದ ಹಿನ್ನಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2014ರಲ್ಲಿ ಮೋದಿಯವರು ದೇಶದಲ್ಲಿ ವಿಕಾಸ ಆಗಬೇಕು. ವಿದೇಶದಲ್ಲಿ ಭಾರತಕ್ಕೆ ಗೌರವ ಸಿಗಬೇಕು. ಭ್ರಷ್ಟಾಚಾರ ನಿರ್ಮೂಲನೆ ಆಗಬೇಕು.ದೇಶದ ಸೈನ್ಯಕ್ಕೆ ಗೌರವ ಸಿಗಬೇಕು ಎಂಬ ವಿಷಯಗಳನ್ನು ಇಟ್ಟುಕೊಂಡು ದೇಶದ ಪ್ರವಾಸ ಮಾಡಿದ್ದರು. ಎಂಟು ವರ್ಷದಲ್ಲಿ