ಮಂಡ್ಯ : ಇಡೀ ಪ್ರಪಂಚದಲ್ಲಿ ಭಾರತ ಸರ್ಕಾರದ ಕೆಲಸ ಅವಿಸ್ಮರಣೀಯ. ಮೋದಿ ನೇತೃತ್ವದಲ್ಲಿ ಭಾರತ ವಿಶ್ವ ಮೆಚ್ಚುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.