ಚೀನಾದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದೆ. ಆದ್ದರಿಂದ ಆ ದೇಶಕ್ಕೆ ಜ್ವರದ ಔಷಧಗಳನ್ನು ರಫ್ತು ಮಾಡಲು ಸಿದ್ಧ ಎಂದು ಭಾರತದ ಔಷಧ ರಫ್ತು ಮಂಡಳಿ ತಿಳಿಸಿದೆ. ಚೀನಾದಲ್ಲಿ ಈ ತಿಂಗಳ ಆರಂಭದಲ್ಲಿ ಕೊವಿಡ್ ಪ್ರಕರಣಗಳಲ್ಲಿ ದಿಢೀರ್ ಏರಿಕೆ ಕಂಡಿದ್ದು, ಜ್ವರದ ಔಷಧಗಳಿಗೆ ಹಾಗೂ ಕೊವಿಡ್ ಪರೀಕ್ಷಾ ಕಿಟ್ಗಳಿಗೆ ಬೇಡಿಕೆ ಹೆಚ್ಚಾಗಿತ್ತು. ಮೆಡಿಕಲ್ಗಳಲ್ಲಿ ಖರೀದಿಗಳ ಮೇಲೆ ಮಿತಿ ಹೇರಲಾಗಿದ್ದು, ಉತ್ಪಾದನೆ ಹೆಚ್ಚಿಸುವಂತೆ ಔಷಧ ತಯಾರಿಕಾ ಕಂಪನಿಗಳಿಗೆ ಸೂಚಿಸಲಾಗಿತ್ತು. ಐಬ್ರೂಫೇನ್ ಮತ್ತು ಪ್ಯಾರಾಸಿಟಮೋಲ್ ಔಷಧ