ರಾಮನಗರ : ಭಾರತ ದೇಶದಲ್ಲಿ ಭಗವಂತ ಕೊಟ್ಟಿರುವ ಸಂಪತ್ತು ಎಷ್ಟು ಲೂಟಿ ಮಾಡಿದರೂ ಕರಗಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮೈಲನಾಯಕನಹೊಸಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಾಜಮಹಾರಾಜರ ಕಾಲದಲ್ಲಿ ಒಂದು ರೀತಿಯ ಗುಲಾಮಗಿರಿ ಇತ್ತು. ಆ ನಂತರ ಬಂದ ಮೊಘಲರ ಕಾಲದಲ್ಲಿ ಇನ್ನೊಂದು ರೀತಿಯ ಗುಲಾಮಗಿರಿ ಇತ್ತು. ನಂತರ ಬಂದ ಈಸ್ಟ್ ಇಂಡಿಯಾ ಕಂಪನಿಯವರು ನಮ್ಮ ದೇಶವನ್ನೇ ಆಳಿದರು.ವ್ಯಾಪಾರ ಮಾಡಲು