ಪ್ರಪಂಚದ ಶ್ರೇಷ್ಠವಾದ ಗೋವಂಶ ಭಾರತೀಯ ಗೋವಂಶ. ಗೋವು ಅಂದರೆ ಭಾರತ. ಪ್ರಪಂಚ ಗೋವಿನ ಲಾಭವನ್ನು ಪಡೆಯಬೇಕು. ಗಾವೋ ವಿಶ್ವಸ್ಯ ಮಾತರಃ, ಗೋವು ವಿಶ್ವಜನನಿ, ವಿಶ್ವಮಾತೆ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ವಿಶ್ಲೇಷಿಸಿದರು. ಗೋವಿನ ಉತ್ಪನ್ನಗಳು ಪ್ರಪಂಚಕ್ಕೆ ಲಭ್ಯವಾಗಬೇಕು. ಭಾರತ ಗೋಮಾಂಸ ರಪ್ತು ಮಾಡಿ ಶ್ರೀಮಂತವಾಗಬೇಕಿಲ್ಲ, ಗೋಮೂತ್ರ ರಪ್ತು ಮಾಡಿ ಕೀರ್ತಿಶಾಲಿಯಾಗಲಿ. ರೋಗ ನೀಡುವ ಗೋಮಾಂಸಕ್ಕಿಂತ ಕ್ಯಾನ್ಸರ್ ನಂತಹ ರೋಗಗಳನ್ನು ಗುಣಪಡಿಸುವ ಗೋಮೂತ್ರವನ್ನು ಪ್ರಪಂಚ ಬಳಸಬೇಕು. ಇಡೀ