ಉತ್ತರಾಖಂಡದಲ್ಲಿ 35 ವರ್ಷದ ಆನೆಯ ಜೀವ ಉಳಿಸಲು ಎನ್ಜಿಒದೊಂದಿಗೆ ಭಾರತೀಯ ಸೇನೆಯು ಕೈಜೋಡಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ಆನೆಯ ಹೆಸರು ಮೋತಿ. ವಯೋಸಹಜ ಕಾರಣದಿಂದ ನಿತ್ರಾಣಗೊಂಡಿದ್ದ ಇದು ವೈಲ್ಡ್ಲೈಫ್ ಎಸ್ಒಎಸ್ ಮತ್ತು ಸೇನೆಯ ಆರೈಕೆ ಮತ್ತು ಚಿಕಿತ್ಸೆಯ ಪರಿಣಾಮವಾಗಿ ಚೇತರಿಸಿಕೊಳ್ಳುತ್ತಿದೆ.