ಪಶ್ಚಿಮ ಘಟ್ಟಗಳ ರಮಣೀಯ ಸೌಂದರ್ಯವನ್ನು ಅನುಭವಿಸಲು ಬಯಸುವ ಪ್ರವಾಸಿಗರು ಒಮ್ಮೆ ಕೊಡಗು ಜಿಲ್ಲೆಗೆ ಭೇಟಿ ನೀಡಲೇ ಬೇಕು. ಹಸಿರು ಬೆಟ್ಟಗಳ ಮಡಿಲಿನಲ್ಲಿ ತನ್ನ ಸೌಂದರ್ಯವನ್ನು ಬಚ್ಚಿಟ್ಟುಕೊಂಡಿರುವ ಕೊಡಗು ಪ್ರವಾಸಿಕರನ್ನು ಕೈ ಬೀಸಿ ಕರೆಯುತ್ತಿದೆ. ಈ ಸುಂದರ ತಾಣದ ಸೌಂದರ್ಯವನ್ನು ಸವಿಯಲು ಮಳೆಗಾಲ ಮತ್ತು ಚಳಿಗಾಲದಲ್ಲಿ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಭಾರತದ ಸ್ಕಾಟ್ಲ್ಯಾಂಡ್ ಎಂದೆ ಕರೆಸಿಕೊಳ್ಳುವ ಕೊಡುಗು ಜಿಲ್ಲೆ, ನೈಸರ್ಗಿಕ ಸೌಂದರ್ಯದಿಂದ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಹಚ್ಚ ಹಸಿರು