ಭಾರತೀಯ ವಿವಾಹದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಇರುತ್ತದೆ. ಇಲ್ಲಿನ ನೃತ್ಯ, ಮದುವೆಯ ಬಟ್ಟೆಗಳು, ವಧುವಿನ ಪ್ರವೇಶ ಮತ್ತು ವಿವಾಹಗಳಿಂದ ಪ್ರಣಯ ಅಥವಾ ತಮಾಷೆಯ ಕ್ಷಣಗಳು ಹೀಗೆ ಅನೇಕ. ಈಗ ಅಂತಹದ್ದೇ ಒಂದು ಫನ್ನಿ ವಿಡಿಯೋ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ನಲ್ಲಿ ಬಳಕೆದಾರರು ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಈ ವಿಡಿಯೋ ಕ್ಲಿಪ್ ನೂರಾರು ವೀಕ್ಷಣೆಗಳನ್ನು ಪಡೆದಿದ್ದು, ಸಾಕಷ್ಟು ಮಂದಿ ಲೈಕ್ ಮಾಡಿದ್ದಾರೆ. ವಧು ಮತ್ತು ವರನು ಮಂಟಪದಲ್ಲಿ ಕುಳಿತಿರುವುದನ್ನು