ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟೀನ್ ನ್ನು ನಿನ್ನೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಾರ್ಪಣೆ ಮಾಡಿದ್ದಾರೆ. ಅಗ್ಗದ ದರದಲ್ಲಿ ಊಟ, ಉಪಾಹಾರ ನೀಡುವುದು ಈ ಕ್ಯಾಂಟೀನ್ ನ ಗುರಿ. ಇದರಿಂದ ಹಸಿವು ಮುಕ್ತ ಕರ್ನಾಟಕ ಮಾಡಬಹುದು ಮತ್ತು ಬಡವರಿಗೂ ಅಗ್ಗದ ದರದಲ್ಲಿ ಊಟ ಸಿಗುವಂತಾಗುವುದು ಎನ್ನುವುದು ಸಿಎಂ ಸಿದ್ದರಾಮಯ್ಯ ಕನಸು.ಇದೀಗ ಈ ಕ್ಯಾಂಟೀನ್ ಮೆನುವಿನಲ್ಲಿ ಏನೇನಿರಬಹುದು ಎಂಬ ಕುತೂಹಲ ನಿಮಗಿರುತ್ತೆ ಅಲ್ವಾ? ಇಂದಿರಾ ಕ್ಯಾಂಟೀನ್