ಅಮ್ಮಾ ಕ್ಯಾಂಟೀನ್ ಮಾದರಿಯಲ್ಲೇ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಂಡಿತ್ತು. ಬಡವರ ಮಧ್ಯಮ ವರ್ಗದ ಜನರ ಪಾಲಿಗೆ ಅಕ್ಷಯ ಪಾತ್ರೆಯಾಗಿದ್ದ ಇಂದಿರಾ ಕ್ಯಾಂಟಿನ್ ಹಲವೆಡೆ ಅನೇಕ ಕಾರಣಗಳಿಂದ ಮುಚ್ಚಿತ್ತು. ಈಗ ಮುಚ್ಚಿಹೋಗಿದ್ದ ಕ್ಯಾಂಟಿನ್ಗಳಿಗೆ ಕಾಂಗ್ರೆಸ್ ಸರ್ಕಾರ ಮತ್ತೆ ಮರುಜೀವ ನೀಡುತ್ತಿದ್ದು ಜನ ಫುಲ್ ಖುಷ್ ಆಗಿದ್ದಾರೆ. ಸಿದ್ದರಾಮಯ್ಯ ಅವರ ಕನಸಿನ ಕೂಸಗಿದ್ದ ಇಂದಿರಾ ಕ್ಯಾಂಟಿನ್ ಗಳು ರಾಜ್ಯದ ಎಲ್ಲೆಡೆ ಆರಂಭಗೊಂಡಿದ್ದವು, ಬಡವರಿಗೆ , ಮಧ್ಯಮ ವರ್ಗದ ಜನರಿಗೆ ಕೈ ಗೆಟಕುವ ಬೆಲೆಯಲ್ಲಿ ಆಹಾರ