ಮೂರಾರ್ಜಿ ದೇಸಾಯಿ ಶಾಲೆಗಳಿಗೆ ಯಾವುದೇ ಕಾರಣಕ್ಕೂ ಇಂದಿರಾ ಹೆಸರು ಇಡಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿರಾ ಕ್ಯಾಂಟಿನ್ ನಂತರ, ಮೂರಾರ್ಜಿ ಮತ್ತು ಚೆನ್ನಮ್ಮ ವಸತಿ ಶಾಲೆಗಳ ಹೆಸರುಗಳನ್ನು ಬದಲಿಸಿ ಇಂದಿರಾ ಹೆಸರಿಡುವ ಬಗ್ಗೆ ರಾಜ್ಯ ಸರಕಾರ ಕೂಡಲೇ ಆದೇಶ ವಾಪಸ್ ಪಡೆಯಬೇಕು. ಒಂದು ವೇಳೆ, ಮೂರಾರ್ಜಿ ದೇಸಾಯಿ ಮತ್ತು ಚೆನ್ನಮ್ಮ ಹೆಸರು ಬದಲಿಸಿದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಗುಡುಗಿದ್ದಾರೆ. ಸಿಎಂ ಸಿದ್ದರಾಮಯ್ಯಗೆ