ಮೈಸೂರು(ಆ.27): ಮೈಸೂರಿನಲ್ಲಿ ಯುವತಿ ಮೇಲಿನ ಅತ್ಯಾಚಾರ ಹಾಗೂ ದರೋಡೆ ಪ್ರಕರಣಗಳ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಹಳ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ನಗರದ ಖಾಸಗಿ ಹೋಟೆಲ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರಿನಲ್ಲಾದ ಅತ್ಯಾಚಾರ ಪ್ರಕರಣಕ್ಕೆ ಹೊಸ ನಾಮಕರಣ ಮಾಡಿದ್ದಾರೆ. ನಿರ್ಭಯಾ ನಂತರದ ಮೈಸೂರಿನ ಈ ಪ್ರಕರಣಕ್ಕೆ ‘ಮಾನಿನಿ‘ ಎಂದು ಇಂದ್ರಜಿತ್ ಲಂಕೇಶ್ ಹೆಸರಿಟ್ಟಿದ್ದಾರೆ. ಮೈಸೂರು ನೆಚ್ಚಿನ ತಾಣವಾಗಿತ್ತು. ನನ್ನ ಕೊನೆಯ ಹುಟ್ಟುಹಬ್ಬ ಸಹ ಇಲ್ಲೇ ಆಚರಣೆ ಆಗಿದ್ದು. ಇಂತಹ