ಹೊಸಬಾಳೆ ಹೇಳಿಕೆ ವಿಚಾರವಾಗಿ ಸಿಟಿ ರವಿ ಪ್ರತಿಕ್ರಿಯಿಸಿದ್ದಾರೆ.ಅಸಮಾನತೆ, ನಿರುದ್ಯೋಗ ಎಲ್ಲವನ್ನೂ ಸ್ಪೀಕರಿಸ್ತೇವೆ.ಸದುದ್ದೇಶದಿಂದ ಏನೇ ಹೇಳಿದ್ರು ಸ್ವೀಕರಿಸ್ತೇವೆ.ಅಸಮಾನತೆ, ಬಡತನ ಇವೆಲ್ಲಾ ವಿಶ್ವಗುರು ಆಗಲು ಇರೋ ಅಡೆತಡೆಗಳು.ಇವೆಲ್ಲಾ ತೊಡೆದು ಹೋದ್ರೆ ವಿಶ್ವಗುರು ಆಗಬಹುದು.ಜಾತೀಯತೆ ಮೂಲಕ ಓಟ್ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ನೋಡ್ತಿದ್ದಾರೆ.ಹೀಗಿದ್ದಾಗಲೇ ಅಸ್ಪೃಶ್ಯತೆ ಹೆಚ್ಚಾಗಲು ಕಾರಣವಾಗಿದೆ.ಅದನ್ನ ಹೋಗಲಾಡಿಸಲು ಸರ್ಕಾರದ ಮಟ್ಟದಲ್ಲಿ ಹಾಗೂ ಬಿಜೆಪಿ ಪಕ್ಷದಿಂದ ನಿರ್ಣಯ ತೆಗೆದುಕೊಳ್ತೇವೆ.ಅರವತ್ತು ವರ್ಷದಿಂದ ಆಳಿದ ಅವರು ಪ್ರಜಾಪ್ರಭುತ್ವ, ಅಸಮಾನತೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ