ಬೆಂಗಳೂರಿನ ಒಳನಾಡು ಮೀನುಗಾರಿಕೆ ಸಮಾವೇಶದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ. ಸಿಎಂ ಭಾಷಣ ವೇಳೆ ವೇದಿಕೆಯಲ್ಲಿ ಪಕ್ಕದವರ ಜತೆ ಮಾತಾಡ್ತಿದ್ದ ಸಚಿವ ನಾಗೇಶ್ ಮಾತನಾಡುತ್ತಿದ್ರು, ಈ ವೇಳೆ ಸಿಟ್ಟಾದ ಸಿಎಂ ನಾಗೇಶ್, ನಿನಗೆ ಮಾತಾಡಬೇಕು ಅಂದ್ರೆ ಹೊರಗೆ ಹೋಗಿ ಮಾತಾಡು ಎಂದರು. ಇನ್ನು ಮೀನುಗಾರಿಕೆ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಶತಮಾನಗಳಿಂದ ಮೀನು ಮನುಷ್ಯನ ಆಹಾರವಾಗಿದೆ. ಮೀನು ಸಸ್ಯಾಹಾರಿ, ಆದರೆ ಮೀನು ತಿನ್ನುವ