ಕನ್ನಡಪರ ಹೋರಾಟಗಾರರ ಮನೆ ಮೇಲೆ ರಾತ್ರೋ ರಾತ್ರಿ ಪೊಲೀಸರ ಸರ್ಚ್ ವಾರೆಂಟ್ ವಿಚಾರವಾಗಿ ನಗರದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.ಆ ರೀತಿ ಮಾಡಲು ಹೋಗಿಲ್ಲ.ಯಾರ ಮೇಲೆ ಕೇಸ್ ಮಾಡಿದ್ದಾರೆ ಅವರ ಮನೆ ಸರ್ಚ್ ಮಾಡಿದ್ದಾರೆ.ಇನೋಸೆಂಟ್ ಜನರು ಯಾರಿದ್ದಾರೆ ಅವರನ್ನ ಟಚ್ ಮಾಡಿಲ್ಲ.ಕರ್ನಾಟಕದ ಪೊಲೀಸರು ಇನ್ನೂ ಆ ರೀತಿ ವರ್ತನೆ ಮಾಡಿಲ್ಲ.ಯಾರಿಗೆ ಕೇಸ್ ಆಗಿರುತ್ತೆ ಅವರನ್ನು ವಿಚಾರಣೆಗೆ ಬನ್ನಿ ಅಂತ ಕರೆದು ಹೋಗಿದ್ದಾರೆ ಅಷ್ಟೇ ಎಂದು ಗೃಹ ಸಚಿವ ಪರಮೇಶ್ವರ್