ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ.