ಚಿಕ್ಕಮಗಳೂರು : ಮೊಬೈಲ್ ಟವರ್ ಗೆ ಆಗ್ರಹಿಸಿ ಗ್ರಾಮಸ್ಥರು ವಿನೂತನ ಅಭಿಯಾನ ನಡೆಸುತ್ತಿದ್ದಾರೆ. ಹೌದು. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಲಿಗೆ, ಮೆಣಸಿನ ಹ್ಯಾಡ ಈ ಕಾಡಂಚಿನ ಗ್ರಾಮಸ್ಥರು ಈ ಅಭಿಯಾನ ಶುರು ಮಾಡಿದ್ದಾರೆ.ಭರವಸೆ ಬೇಕಿಲ್ಲ, ಮೊಬೈಲ್ ಟವರ್ ಬೇಕು ಎಂದು ಆಗ್ರಹಿಸಿ ಓಟಿಪಿ ಬರದೇ ವೋಟಿಲ್ಲ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ. ನಕ್ಸಲ್ ಪೀಡಿತ ಪ್ರದೇಶಗಳೆಂಬ ಹಣೆಪಟ್ಟಿ ಹೊತ್ತ ಬಲಿಗೆ, ಮೆಣಸಿನ ಹ್ಯಾಡ ಗ್ರಾಮಗಳಲ್ಲಿ ಇದೀಗ ಮತದಾನ ಬಹಿಷ್ಕಾರದ ಕೂಗು