ಬಾಗಲಕೋಟೆ; ಉಗ್ರರು ತನಗೆ ಟೆರರಿಸ್ಟ್ ಆಗುವಂತೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಶರಣಪ್ಪ ನಾಗರಾಳ ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗಜೇಂದ್ರಗಢದಲ್ಲಿ ನಡೆದಿದೆ. ಮೈಸೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಶರಣಪ್ಪ ನಾಗರಾಳ ಎಂಬಾತ, ತನಗೆ ಉಗ್ರರು ಟೆರರಿಸ್ಟ್ ಆಗುವಂತೆ ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ. ಟೆರರಿಸ್ಟ್ ಆಗುವಂತೆ ಹಾಗೂ ಕಾಲೇಜ್ ಗೆ ಬಾಂಬ್ ಇಡುವಂತೆ ಬೆದರಿಕೆ ಹಾಕುತ್ತಿದ್ದರು..ನಾನು ಟೆರಿರಿಸ್ಟ್ ಆಗಲ್ಲ ಎಂದು ಪತ್ರ ಬರೆದಿಟ್ಟು