ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಇನ್ಸ್ಪೆಕ್ಟರ್ ಚಿಲುಮೆ ಸಂಸ್ಥೆಯಲ್ಲಿದ್ದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.