ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆ್ಯಂಬುಲೆನ್ಸ್ಗಳಿಗೆ GPS ವ್ಯವಸ್ಥೆಯನ್ನು ಅಳವಡಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ. ಈ ಸಂಬಂಧ ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ P.B. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಾಪೀಠ ಈ ಕುರಿತು ಆದೇಶಿಸಿದೆ.