ಬೆಸ್ಕಾಂನ ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವಲದಯದಲ್ಲಿನ ಗ್ರಾಹಕರಿಗೆ ತಾವು ಬಳಸುವ ವಿದ್ಯುತ್ ಪ್ರಮಾಣದ ನಿಖರ ಮಾಹಿತಿ ತಿಳಿದುಕೊಳ್ಳಲು ಅನುಕುಲವಾಗುವ ಡಿಎಲ್ಎಮ್ಎಸ್ ಸ್ಟ್ಯಾಟಿಕ್ ಡಿಜಿಟಲ್ ಮಾಪನಗಳನ್ನು ನೀಡಲಾಗುತ್ತಿದೆ. ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವ್ಯಾಪ್ತಿಯಲ್ಲಿರುವ 17,68,000 ಇಲೆಕ್ಟ್ರೊ ಮೆಕಾನಿಕಲ್ ಮೀಟರ್ ಗಳನ್ನು ಡಿಎಲ್ಎಮ್ಎಸ್ ಸ್ಟ್ಯಾಟಿಕ್ ಡಿಜಿಟಲ್ ಮೀಟರ್ ಗೆ ಬದಲಾವಣೆ ಮಾಡುವ ಕಾರ್ಯ ಜುಲೈ ತಿಂಗಳಲ್ಲಿ ಆರಂಭಗೊಂಡಿದೆ. ರಾಜಾಜಿನಗರ, ರಾಜರಾಜೇಶ್ವರಿನಗರ, ಇಂದಿರಾನಗರ ಮತ್ತು ವೈಟ್ ಫೀಲ್ಡ್ ವಿಭಾಗಗಳಲ್ಲಿ ಈಗಾಗಲೇ 16,000 ಸಿಂಗಲ್ ಫೇಸ್