ರಾಜಸ್ಥಾನಿ ವರ್ತಕರ ವಿರುದ್ಧ ಸ್ಥಳೀಯ ವರ್ತಕರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಈ ಪ್ರತಿಭಟನೆ ನಡೆದಿದೆ. ಚಿಂಚಲಿ ಪಟ್ಟಣದ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ.ರಾಜಸ್ಥಾನಿ ವರ್ತಕರು ಚಿಂಚಲಿ ಪಟ್ಟಣದಲ್ಲಿ ಅಂಗಡಿ ತೆರೆಯಲು ವಿರೋಧ ವ್ಯಕ್ತಪಡಿಸಿ ಈ ಪ್ರತಿಭಟನೆ ನಡೆಸಲಾಗಿದೆ. ಸ್ಥಳೀಯ ವ್ಯಾಪಾರಿಗಳು, ಕಿರಾಣಿ ಅಂಗಡಿ ಮಾಲೀಕರಿಂದ ವಿರೋಧ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ರಾಜಸ್ಥಾನಿ ವ್ಯಾಪಾರಸ್ಥರನ್ನು ಒಳಗೆ ಬಿಡದಿರಲು ಪಟ್ಟು ಹಿಡಿದರು.ಆಗ ಪ್ರತಿಭಟನೆಗೆ