ಕಲಬುರಗಿ : ಕೊನೆಯ ಕ್ಷಣದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ಪರೀಕ್ಷಾ ಕೇಂದ್ರ ಬದಲಾವಣೆಯಿಂದಾಗಿ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಲುಕಿ, ಪರದಾಡಿದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.