ದೂರವಾಣಿ ಮುಖಾಂತರ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನ ತುಷಾರ್ ಗಿರಿನಾಥ್ ಪಡೆದರು.ಕೇಂದ್ರ ಕಛೇರಿಯಲ್ಲಿರುವ ಕಂಟ್ರೋಲ್ ರೂಂಗೆ ಖುದ್ದಾಗಿ ತುಷಾರ್ ಗಿರಿನಾಥ್ ಭೇಟಿ ನೀಡಿದರು.ನಂತರ ದೂರುಗಳ ಮಾಹಿತಿಯನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ದೂರುಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.