ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿಗೆ ಹೊಂದಿದವರಿಗೆ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ. ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಇರುವ ಬೇಡಿಕೆ ಕುರಿತಂತೆ ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗಳು ಇರುವ ಹಿನ್ನೆಲೆಯಲ್ಲಿ ಈ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಿದ್ದಾರೆ.ಇನ್ನು, ಸಭೆಯಲ್ಲಿ ಕ್ರೈಸ್