ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಶುರುವಾಗಿರುವಂತೆಯೇ ಸಮ್ಮೇಳನಕ್ಕೆ ವಿರೋಧ ವ್ಯಕ್ತವಾಗತೊಡಗಿದೆ. 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಿಕೆ ಮಾಡಬೇಕು. ಹೀಗಂತ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ದಲಿತ ಮುಖಂಡ ಗುರುಶಾಂತ ಪಟ್ಟೇದಾರ್ ಒತ್ತಾಯ ಮಾಡಿದ್ದಾರೆ.ಮಲ್ಲಿಕಾರ್ಜುನ ಖರ್ಗೆ, 371 ಜೆ ಹೋರಾಟದ ರೂವಾರಿ ದಿ. ವೈಜನಾಥ್ ಪಾಟೀಲ್, ದಿ.ವಿಶ್ವನಾಥ ರೆಡ್ಡಿ ಮುದ್ನಾಳ್ ಸೇರಿದಂತೆ ಈ ಭಾಗದ ಹಿರಿಯರ ಹೆಸರನ್ನು ಸಮ್ಮೇಳನದ ಆಮಂತ್ರಣ ಪತ್ರಿಕೆಯಲ್ಲಿ