ಪಂಚಾಯತಿ ಆವರಣದಲ್ಲಿ ದಿನನಿತ್ಯ ಬೆಳಿಗ್ಗೆ ದ್ವಜಾರೋಹಣ ಮಾಡಿ ಸಂಜೆಯ ಹೊತ್ತಿಗೆ ಧ್ವಜವನ್ನು ಇಳಿಸಬೇಕು. ಆದರೆ ಗ್ರಾಮ ಪಂಚಾಯತ್ ಸಿಬ್ಬಂದಿ ರಾತ್ರಿ 8 ಘಂಟೆಯಾದರೂ ಧ್ವಜವನ್ನು ಇಳಿಸದೇ ರಾಷ್ಟ್ರದ್ವಜಕ್ಕೆ ಅವಮಾನ ಮಾಡಿದ್ದಾರೆ. ಹೀಗಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.