ಚಿಕ್ಕಬಳ್ಳಾಪುರ : ಮುಸ್ಲಿಮರಿಗೆ ತೊಂದರೆ ಕೊಡುವ ಉದ್ದೇಶದಿಂದ ಮೀಸಲಾತಿಯಲ್ಲಿ ಬಹುದೊಡ್ಡ ಅನ್ಯಾಯ, ದ್ರೋಹ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ಗೌರಿಬಿದನೂರು ನಗರದ ಹೊರವಲಯದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ಮೀಸಲಾತಿ ರದ್ದುಮಾಡಿರುವ ಕುರಿತು ಮಾತನಾಡಿದ ಅವರು, ಇದು ಅಲ್ಪಸಂಖ್ಯಾತರಿಗೆ ಮಾಡಿರುವ ಬಹುದೊಡ್ಡ ಅನ್ಯಾಯ, ದ್ರೋಹ.ಮುಸ್ಲಿಂ ಮೀಸಲಾತಿ ತೆಗೆದು ಹಾಕಿ ಅಂತಾ ಯಾರಾದ್ರೂ ಅರ್ಜಿ ಕೊಟ್ಟಿದ್ದಾರಾ? ನ್ಯಾಯಾಲಯ ಆದೇಶ