ಚಾಮರಾಜನಗರ : ಅಂತರ್ಜಾತಿ ವಿವಾಹವಾದ ಜೋಡಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದ ಕುಣಗಳ್ಳಿಯ 12 ಮಂದಿಯನ್ನು ಬಂಧಿಸಲಾಗಿದೆ. ಗೋವಿಂದರಾಜು ಎಂಬ ಯುವಕ ದಲಿತ ಯುವತಿಯನ್ನು ಮದುವೆಯಾಗಿದ್ದ. ಇದನ್ನು ವಿರೋಧಿಸಿ ಉಪ್ಪಾರ ಸಮುದಾಯದ ಮುಖಂಡರು ಗೋವಿಂದರಾಜು ಕುಟುಂಬಕ್ಕೆ 6 ಲಕ್ಷ ರೂ. ದಂಡ ವಿಧಿಸಿ ಸಾಮಾಜಿಕ ಬಹಿಷ್ಕಾರ ಹಾಕಿದ್ದರು.ಘಟನೆಗೆ ಸಂಬಂಧಿಸಿದಂತೆ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ 15 ಮಂದಿ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ